For the best experience, open
https://m.samyuktakarnataka.in
on your mobile browser.

ರಾಜ್ಯದಲ್ಲಿ 7 ದಿನ ಶೋಕಾಚರಣೆ: ನಾಳೆ ಸರ್ಕಾರಿ ರಜೆ

11:24 PM Dec 26, 2024 IST | Samyukta Karnataka
ರಾಜ್ಯದಲ್ಲಿ 7 ದಿನ ಶೋಕಾಚರಣೆ  ನಾಳೆ ಸರ್ಕಾರಿ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27ರಂದು ಸರ್ಕಾರಿ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.