For the best experience, open
https://m.samyuktakarnataka.in
on your mobile browser.

ವಿದ್ಯಾರ್ಥಿನಿಯ ಹತ್ಯೆಗೈದವ ಆತ್ಮಹತ್ಯೆ ಮಾಡಿಕೊಂಡಿಲ್ಲ

12:02 AM May 11, 2024 IST | Samyukta Karnataka
ವಿದ್ಯಾರ್ಥಿನಿಯ ಹತ್ಯೆಗೈದವ ಆತ್ಮಹತ್ಯೆ ಮಾಡಿಕೊಂಡಿಲ್ಲ

ಮಡಿಕೇರಿ:  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯ  ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಸುಳ್ಳು ಎಂದು ಕೊಡಗು  ಎಸ್‍ಪಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಆರೋಪಿ ಪ್ರಕಾಶ್ ಕಾಡಿನಲ್ಲಿ ತಲೆಮರೆಸಿಕೊಂಡಿದ್ದು, ಆ ಭಾಗದಲ್ಲಿ ನೆಟ್‍ವರ್ಕ್ ಇಲ್ಲದ ಕಾರಣ ತಪ್ಪು ಮಾಹಿತಿ ಹರಿದಾಡಿದೆ. ಪೆÇಲೀಸರಿಗೆ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ. ಯಾರೋ ಸ್ಥಳೀಯರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.