ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ʼಎಮರ್ಜೆನ್ಸಿʼ ಸುದ್ದಿ ಹಂಚಿಕೊಂಡ ಕಂಗನಾ

05:29 PM Oct 17, 2024 IST | Samyukta Karnataka

ನವದೆಹಲಿ: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ಎಮರ್ಜೆನ್ಸಿ ಸುದ್ದಿ ಹಂಚಿಕೊಂಡಿದ್ದಾರೆ,
ಅವರ ನಟನೆಯ ಬಹುನಿರೀಕ್ಷಿತ 'ಎಮರ್ಜೆನ್ಸಿ' ಚಿತ್ರಕ್ಕೆ ಸೆನ್ಸಾರ್‌ ಮಂಡಳಿಯು ಪ್ರಮಾಣಪತ್ರ ನೀಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದಾರೆ, ನಮ್ಮ ಚಿತ್ರ ಎಮರ್ಜೆನ್ಸಿಗೆ ಸೆನ್ಸಾರ್ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ, ಶೀಘ್ರದಲ್ಲೇ ಬಿಡುಗಡೆಯ ದಿನಾಂಕವನ್ನು ಪ್ರಕಟಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.

Tags :
#Emergency#KanganaRanaut#ಎಮರ್ಜೆನ್ಸಿ#ಕಂಗನಾ
Next Article