ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್‌

12:04 PM Mar 08, 2024 IST | Samyukta Karnataka

ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆ: ಎಲ್‌ಪಿಜಿ ಸಿಲಿಂಡರ್ ದರ ಇಳಿಸಿದ ಪ್ರಧಾನಿ ಮೋದಿ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಸುದ್ದಿ ನೀಡಿದ್ದಾರೆ. ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ, ಮಹಿಳೆಯರಿಗೆ ಅಡುಗೆ ಅನಿಲ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಕುಟುಂಬದ ಯೋಗಕ್ಷೇಮವನ್ನು ಬೆಂಬಲಿಸುವುದರ ಜೊತೆಗೆ ಆರೋಗ್ಯಕರ ವಾತಾವರಣವನ್ನು ನಿರ್ಮಿಸಲು ಸಂಕಲ್ಪವನ್ನು ಹೊಂದಿದ್ದು ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುವಂತಹ ಯೋಜನೆಗಳನ್ನು ಕಾರ್ಯಗತಗೊಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ.

Next Article