ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಗ್ನಿಪಥ ಯೋಜನೆಯಿಂದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಖರ್ಗೆ ಪತ್ರ

12:20 PM Feb 26, 2024 IST | Samyukta Karnataka

ನವದೆಹಲಿ: ಅಗ್ನಿಪಥ ಯೋಜನೆಯಿಂದಾಗಿ ದೇಶದ ಯುವಕರಿಗೆ ‘ತೀವ್ರ ಅನ್ಯಾಯವಾಗುತ್ತಿದೆ, ಅವರಿಗೆ ನ್ಯಾಯ ಒದಗಿಸುವಂತೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. .
ಅಂದು ಭಾರತ ಸರ್ಕಾರದ ನೇಮಕಾತಿ ಪ್ರಕ್ರಿಯೆಯನ್ನು ಕೊನೆಗೊಳಿಸಿ ಅಗ್ನಿಪಥ್ ಯೋಜನೆಗೆ ಬದಲಾಯಿಸುವ ನಿರ್ಧಾರದಿಂದ ಅವರ ಕನಸುಗಳು ಭಗ್ನಗೊಂಡಿವೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Next Article