ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕ್ರೂಸರ್​ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

11:48 AM Nov 09, 2023 IST | Samyukta Karnataka

ತುಮಕೂರು: ನಿಂತಿದ್ದ ಕ್ರೂಸರ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಕೋರಾ ಬಳಿಯ ರಾ.ಹೆ.48ರಲ್ಲಿ ಕ್ರೂಸರ್​ಗೆ ಲಾರಿ ಡಿಕ್ಕಿಯಾಗಿದ್ದು, ಗಂಗಾವತಿ ಮೂಲದ ಶಂಕರ್​(35), ಸತೀಶ್​(40) ಮೃತ ದುರ್ದೈವಿಗಳು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

Next Article