ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕ್ರೂಸರ್ ವಾಹನ ಪಲ್ಟಿ : ಮೂವರು ಮಹಿಳೆಯರು ಸಾವು

04:03 PM May 11, 2024 IST | Samyukta Karnataka

ಬೆಳಗಾವಿ: ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಳಿ ಈ ಘಟನೆ ನಡೆದಿದೆ, ಕೆಲಸಕ್ಕಾಗಿ ಕಾರ್ಮಿಕರು ಕ್ರೂಸರ್‌ನಲ್ಲಿ ಹೋಗುವಾಗ ಕ್ರೂಸರ್‌​ ಟೈರ್ ಬ್ಲಾಸ್ಟ್ ಆಗಿ ಗಾಡಿ ಪಲ್ಟಿಯಾಗಿದ್ದು. ಮಹಾದೇವಿ ಚೌಗಲಾ, ಗೀತಾ ದೊಡಮನಿ ಹಾಗೂ ಕಸ್ತೂರಿ, ಅಪಘಾತದಲ್ಲಿ ಸಾವನ್ನಪ್ಪಿದ ರ್ದುದೈವಿಗಳು ಆಗಿದ್ದಾರೆ.​ ಹಲವರಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Next Article