ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ

12:31 PM Sep 17, 2024 IST | Samyukta Karnataka

ಕಲಬುರಗಿ: ಅಮೆರಿಕದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ನಗರದ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ. ಪ್ರಮುಖವಾಗಿ ಅಲ್ಲಿನ ಚುನಾವಣೆ ರೀತಿ, ನಿಯಮಗಳನ್ನು ಅರಿಯಲಾಗಿದೆ ಎಂದು ವಿವರಣೆ ನೀಡಿದರು.
ನಾಗಮಂಗಲದಲ್ಲಿನ ಅಹಿತಕರ ಘಟನೆಗೆ ಸಂಬಂಧ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಮುನಿರತ್ನ ಪ್ರಕರಣ ಕುರಿತಾಗಿ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಡಿಕೆಶಿ ತಿಳಿಸಿದರು.

Tags :
#Congress#DKShivakumar#ಕಲ್ಯಾಣಕರ್ನಾಟಕ#ಡಿಕೆಶಿವಕುಮಾರ
Next Article