ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಡಳಿತ ಸುಧಾರಣೆ ಏಳನೇ ವರದಿ ಸಲ್ಲಿಕೆ

11:16 PM Mar 02, 2024 IST | Samyukta Karnataka

ಬೆಂಗಳೂರು: ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ ಏಳನೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ೯ ಇಲಾಖೆಗಳ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ೫೨೭ ಶಿಫಾರಸುಗಳನ್ನು ಮಾಡಿದೆ. ಕಡತಗಳ ವಿಲೇವಾರಿಯನ್ನು ಇ-ಆಫೀಸ್‌ನಲ್ಲೇ ಮಾಡುವಂತೆ ಶಿಫಾರಸು ಮಾಡಲಾಗಿದೆ.

Next Article