ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆರ್​ಸಿಬಿ ಕನ್ನಡಿಗರನ್ನು ನಿರ್ಲಕ್ಷಿಸುತ್ತಿದೆ

07:39 PM Dec 25, 2023 IST | Samyukta Karnataka

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಆರ್​ಸಿಬಿ ಕರ್ನಾಟಕ ಆಟಗಾರರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಭಿಮಾನಿಗಳು ಕೋಪಗೊಂಡಿದ್ದಾರೆ.
ಅಭಿಮಾನಿಗಳು ಮೈದಾನದಲ್ಲಿ ರಾಬಿನ್ ಉತ್ತಪ್ಪ ಅವರಿಗೆ ಆರ್​ಸಿಬಿ ಸೇರಿಕೊಳ್ಳಿ ಎಂದಿದ್ದಕ್ಕೆ, ಇಲ್ಲಿನ ಆಟಗಾರರನ್ನು ತೆಗೆದುಕೊಳ್ಳಲ್ಲ ಎಂದು ಬೇಸರದಿಂದಲೇ ಹೇಳಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಕರ್ನಾಟಕ ತಂಡಕ್ಕಾಗಿ ಆಡುವ ಅತ್ಯುತ್ತಮ ಆಟಗಾರರು ಇದ್ದರೂ ಆರ್​ಸಿಬಿ ಅವರನ್ನು ನಿರ್ಲಕ್ಷಿಸುತ್ತಿದೆ ಎಂದು ಹೇಳಿದ್ದಾರೆ. ಐಪಿಎಲ್ 2024ರ ಮಿನಿ ಹರಾಜಿನಲ್ಲಿ ಮನೀಷ್ ಪಾಂಡೆ ಮೂಲಬೆಲೆ 50 ಲಕ್ಷ ಹೊಂದಿದ್ದರೂ ಆರ್​ಸಿಬಿ ಖರೀದಿ ಮಾಡಲಿಲ್ಲ. ಕೆಕೆಆರ್ ಖರೀದಿಸಿತ್ತು. ಸ್ಪಿನ್ನರ್ ಆಲ್‌ರೌಂಡರ್ ಶ್ರೇಯಸ್ ಗೋಪಾಲ್ ಕೂಡ ಮೂಲಬೆಲೆ 20 ಲಕ್ಷ ರೂಪಾಯಿಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

Next Article