For the best experience, open
https://m.samyuktakarnataka.in
on your mobile browser.

ಆಸ್ಪತ್ರೆಗೆ ದಾಖಲಾದ ನೀರಜ್ ಡಾಂ: ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

03:41 PM Dec 27, 2024 IST | Samyukta Karnataka
ಆಸ್ಪತ್ರೆಗೆ ದಾಖಲಾದ ನೀರಜ್ ಡಾಂ  ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಳಗಾವಿ: ಮಹಾಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಡಾಂಗೆಯವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಇದ್ದರು.

Tags :