ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ೯ ಸಾವು

10:07 PM Nov 04, 2024 IST | Samyukta Karnataka

ಮೌಮೆರೆ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳು ಭಸ್ಮವಾಗಿವೆ. ಘಟನೆ ಹಿನ್ನೆಲೆ ೯ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಕಳೆದೊಂದು ವಾರದಿಂದ ಮೌಂಟ್ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಉಕ್ಕಿ ಹರಿಯುತ್ತಿದೆ. ಈ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದ್ದು, ಅಪಾಯ ವಲಯವನ್ನು ವಿಸ್ತರಿಸಲಾಗಿದೆ. ದೇಶದಲ್ಲಿ ಜ್ವಾಲಾಮುಖಿಯ ಅಲರ್ಟ್ ಘೋಷಿಸಿಲಾಗಿದೆ. ಮಧ್ಯರಾತ್ರಿಯ ನಂತರ ಆಗಾಗ್ಗೆ ಸ್ಫೋಟಗಳು ಸಂಭವಿಸಿರುವುದರಿಂದ ಅಪಾಯದ ವಲಯವನ್ನು ೭ ಕಿ.ಮೀಗೆ ವಿಸ್ತರಿಸಲಾಗಿದೆ.

Next Article