ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಂದಿನಿಂದ 'ಬೆಂಗಳೂರು ಟೆಕ್ ಸಮ್ಮಿಟ್'

11:33 AM Nov 29, 2023 IST | Samyukta Karnataka

ಬೆಂಗಳೂರು: ಅರಮನೆಯಲ್ಲಿ ಕರ್ನಾಟಕ ಸರ್ಕಾರ ಆಯೋಜಿಸಿರುವ 'ಬೆಂಗಳೂರು ಟೆಕ್ ಸಮ್ಮಿಟ್' 'ಬ್ರೇಕಿಂಗ್ ಬೌಂಡರೀಸ್' ಥೀಮ್‌ ನೊಂದಿಗೆ ಮೂರು ದಿನಗಳ ಕಾಲ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ.
ಈ ಶೃಂಗಸಭೆಯಲ್ಲಿ 75 ಸೆಷನ್‌ಗಳು, 400ಕ್ಕೂ ಹೆಚ್ಚು ಭಾಷಣಕಾರರು, 350ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 600ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 20,000ಕ್ಕಿಂತಲೂ ಹೆಚ್ಚು ವ್ಯಾಪಾರಿಗಳು ಪಾಲ್ಗೊಳ್ಳುವ ಈ ಕಾರ್ಯಕ್ರಮ ಇಂದಿನಿಂದ ಡಿಸೆಂಬರ್ 1 ರವರೆಗೆ ಒಟ್ಟು ಮೂರು ದಿನಗಳ ಕಾಲ ನಡೆಯಲಿದೆ. ಮೂರು ದಿನಗಳ ಸಮಾವೇಶ ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಂವಾದಗಳು, ಡೀಪ್ ಟೆಕ್, ಸ್ಟಾರ್ಟ್-ಅಪ್‌ಗಳು ಮತ್ತು ಬಯೋಟೆಕ್, ಅಂತರಾಷ್ಟ್ರೀಯ ಪ್ರದರ್ಶನ, ಜಾಗತಿಕ ಆವಿಷ್ಕಾರ ಮೈತ್ರಿ, ಭಾರತ-ಅಮೆರಿಕ ಟೆಕ್ ಕಾನ್ಕ್ಲೇವ್, ಆರ್ ಅಂಡ್ ಡಿ-ಲ್ಯಾಬ್2-ಮಾರುಕಟ್ಟೆ, ಬಿ2ಬಿ ಸಭೆಗಳನ್ನು ಒಳಗೊಂಡಿರುತ್ತದೆ.

Next Article