For the best experience, open
https://m.samyuktakarnataka.in
on your mobile browser.

ಇಂದು ಮಧ್ಯಾಹ್ನ 3 ಗಂಟೆಗೆ: ದ್ವಿತೀಯ ಪಿಯುಸಿ ಪರೀಕ್ಷೆ - 3ರ ಫಲಿತಾಂಶ

01:46 PM Jul 16, 2024 IST | Samyukta Karnataka
ಇಂದು ಮಧ್ಯಾಹ್ನ 3 ಗಂಟೆಗೆ  ದ್ವಿತೀಯ ಪಿಯುಸಿ ಪರೀಕ್ಷೆ   3ರ ಫಲಿತಾಂಶ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in ನಲ್ಲಿ ವೀಕ್ಷಿಸಬಹುದು. 2024ರ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ದಿನಾಂಕ 24/06/2024 ರಿಂದ 5/7/2024ರ ತನಕ ನಡೆಸಲಾಗಿತ್ತು.