For the best experience, open
https://m.samyuktakarnataka.in
on your mobile browser.

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ: ಕಾಂಗ್ರೆಸ್​​ನ ಡಾ. ಚಂದ್ರಶೇಖರ ಪಾಟೀಲ ಗೆಲುವು

12:53 PM Jun 07, 2024 IST | Samyukta Karnataka
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ  ಕಾಂಗ್ರೆಸ್​​ನ  ಡಾ  ಚಂದ್ರಶೇಖರ ಪಾಟೀಲ ಗೆಲುವು

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ ಸತತ ಎರಡನೇ ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಸದ್ಯ ಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದೆ.