For the best experience, open
https://m.samyuktakarnataka.in
on your mobile browser.

ಉತ್ತರ ಕನ್ನಡದಲ್ಲಿ ಕಾಗೇರಿ ಮುನ್ನಡೆ

09:31 AM Jun 04, 2024 IST | Samyukta Karnataka
ಉತ್ತರ ಕನ್ನಡದಲ್ಲಿ ಕಾಗೇರಿ ಮುನ್ನಡೆ

ಉತ್ತರ ಕನ್ನಡ: ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್​ನಿಂದ ಡಾ. ಅಂಜಲಿ ನಿಂಬಾಳ್ಕರ್ ಕಣದಲ್ಲಿದ್ದು ವಿಶ್ವೇಶ್ವರ ಹೆಗಡೆ ಕಾಗೇರಿ 55384, ಡಾ.ಅಂಜಲಿ ನಿಂಬಾಳ್ಕರ್ 23089, 32295 ಮತಗಳಿಂದ ಬಿಜೆಪಿ ಮುನ್ನಡೆ, 758 ಮತಗಳು ನೋಟಾ ಬಂದಿವೆ ಪ್ರಬುದ್ಧ ಮತದಾರರಿರುವ ಈ ಕ್ಷೇತ್ರದಲ್ಲಿ ಈ ಬಾರಿ ವಿಶ್ಲೇಷಣೆ ಕಷ್ಟಸಾಧ್ಯವಾಗುವಷ್ಟರ ಮಟ್ಟಿಗೆ ಹಣಾಹಣಿ ಇದೆ. ಸದ್ಯ ಮತ ಎಣಿಕೆ ಕಾರ್ಯದಲ್ಲಿ ಬಿಜೆಪಿ​ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್​ ಹಿನ್ನಡೆ ಅನುಭವಿಸುತ್ತಿದೆ.