ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳ

12:01 PM Feb 01, 2024 IST | Samyukta Karnataka

ನವದೆಹಲಿ: ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ ಎಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ವೇಳೆ ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ, ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು

Next Article