ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಉಳ್ಳಾಲ: ಬೀಚ್ ರೆಸಾರ್ಟ್‌ಗೆ ಬೀಗಮುದ್ರೆ

07:09 PM Nov 17, 2024 IST | Samyukta Karnataka

ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾರ್ಟ್‌ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಈ ರೆಸಾರ್ಟ್‌ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

Tags :
deathmangaloreresortswimming pool
Next Article