For the best experience, open
https://m.samyuktakarnataka.in
on your mobile browser.

ಎಚ್‌.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

07:51 PM Jun 09, 2024 IST | Samyukta Karnataka
ಎಚ್‌ ಡಿ  ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಎಚ್‌.ಡಿ. ಕುಮಾರಸ್ವಾಮಿ‌ ಕೇಂದ್ರದ ಎನ್‌ಡಿಎ ಸರ್ಕಾರದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹತ್ತನೇಯವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.