ಎಚ್.ಡಿ. ರೇವಣ್ಣ ಬಂಧನ
07:08 PM May 04, 2024 IST
|
Samyukta Karnataka
ಬೆಂಗಳೂರು: ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿ, 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಲು ಗಡುವು ನೀಡಿತ್ತು.
Next Article