For the best experience, open
https://m.samyuktakarnataka.in
on your mobile browser.

ಎರಡು ಮಕ್ಕಳನ್ನು ಕೊಲೆ ಮಾಡಿ ತಾಯಿ ಆತ್ಮಹತ್ಯೆ

01:21 PM Feb 25, 2024 IST | Samyukta Karnataka
ಎರಡು ಮಕ್ಕಳನ್ನು ಕೊಲೆ ಮಾಡಿ ತಾಯಿ ಆತ್ಮಹತ್ಯೆ

ಹುಬ್ಬಳ್ಳಿ: ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ತಾನು ಸಹ ಆತ್ಮಹತ್ಯೆ ಮಾಡಿಕೊಂಡ‌ ಘಟನೆ ರವಿವಾರ ನಡೆದಿದೆ.
ಮೊರಬ ಗ್ರಾಮದ ಸಾವಿತ್ರಿ (೩೨) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಕ್ಕಳಾದ ದರ್ಶನ ಹಾಗೂ ಸುಮಾ ಕೂಡ ಸಾವೀಗೀಡಾಗಿವೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.