ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ

10:58 PM Aug 27, 2024 IST | Samyukta Karnataka

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಈ ಸ್ಥಾನ ಅಲಂಕರಿಸಿರುವ ಭಾರತದ ೫ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಿಸೆಂಬರ್ ೧ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

Tags :
bccicricketiccindia
Next Article