ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಂಬಳ ಕ್ರೀಡೆಯಲ್ಲಿ ಪದಕ ಗೆದ್ದ ಕಾಂತಾರ ಕೋಣಗಳು

05:49 PM Nov 26, 2023 IST | Samyukta Karnataka

ಬೆಂಗಳೂರು: ಕಾಂತಾರ ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಬೆಂಗಳೂರು ಕಂಬಳ ಕ್ರೀಡೆಯಲ್ಲಿ ಪದಕ ಗೆದ್ದುಕೊಂಡಿವೆ.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳ ಕ್ರೀಡೆಯಲ್ಲಿ ಕನೆಹಲಗೆ ವಿಭಾಗದಲ್ಲಿ ಅಪ್ಪು-ಕಿಟ್ಟು ಎಂಬ ಕೋಣಗಳು ಈ ಸಾಧನೆ ಮಾಡಿವೆ.
ಕೋಣಗಳ‌ ಮಾಲೀಕ ಪರಮೇಶ್ವರ ಭಟ್ ಮಾತನಾಡಿ, ಕಿಟ್ಟು–ಅಪ್ಪು ಕೋಣಗಳಿಂದ ಜನರು ನನ್ನನ್ನ ಗುರುತಿಸುತ್ತಿದ್ದಾರೆ. ಪದಕ ಗೆದ್ದಿರುವ ಬಗ್ಗೆ ಸಂತೋಷವಾಗಿದೆ ಎಂದಿದ್ದಾರೆ.

Next Article