ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರ್ನಾಟಕದಲ್ಲೂ ರಾಜಕೀಯ ಪಲ್ಲಟ

11:06 PM May 02, 2024 IST | Samyukta Karnataka

ಧಾರವಾಡ: ಲೋಕಸಭಾ ಚುನಾವಣೆ ನಂತರ ಕರ್ನಾಟಕದಲ್ಲಿಯೂ ಮಹಾರಾಷ್ಟ್ರದಲ್ಲಿ ನಡೆದಂತೆ ರಾಜಕೀಯ ಪಲ್ಲಟ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭವಿಷ್ಯ ನುಡಿದಿದ್ದಾರೆ.
ಧಾರವಾಡದಲ್ಲಿ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಒಂದು ವರ್ಷದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಖಜಾನೆಯಲ್ಲಿ ಹಣವಿಲ್ಲದಿದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್ ಅನುಷ್ಠಾನಕ್ಕೆ ಪರದಾಡುತ್ತಿದೆ. ಕಾಂಗ್ರೆಸ್ ಮುಖಂಡರ ಮಧ್ಯೆ ಜಗಳ ಶುರುವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೊಳ್ಳದಿದ್ದರಿಂದ ಹೊಸ ಸರಕಾರ ರಚನೆಯಾಗುವ ಸಾಧ್ಯತೆಯಿದೆ. ದೇಶದಲ್ಲಿ ಯಾವ ಗ್ಯಾರಂಟಿಗಳೂ ನಡೆಯುವುದಿಲ್ಲ. ಮೋದಿ ಗ್ಯಾರಂಟಿ ಮಾತ್ರ ನಡೆಯುತ್ತದೆ ಎಂದರು.

Next Article