ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲಬುರಗಿಯಲ್ಲಿ ಬಾಂಬರ್‌ ಪತ್ತೆಗಾಗಿ ಎನ್‌ಐಎ ತಂಡದಿಂದ ಪರಿಶೀಲನೆ

01:05 PM Mar 09, 2024 IST | Samyukta Karnataka

ಕಲಬುರಗಿ: ಕಲಬುರಗಿಯಲ್ಲಿ NIA ಅಧಿಕಾರಿಗಳಿಂದ ತಲಾಶ್ ಮುಂದುವರಿಸಿದ್ದಾರೆ.
ಬಳ್ಳಾರಿಯಿಂದ ಬಸ್‌ನಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಬಾಂಬರ್ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು, ಹುಬ್ಬಳ್ಳಿಯಿಂದ ಟ್ರೈನ್ ಮೂಲಕ ಕಲಬುರಗಿಗೆ ಆಗಮಿಸಿದ್ದಾರೆ, ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಒಂದು ಎನ್ ಐ ಎ ಅಧಿಕಾರಿಗಳ ತಂಡ ಪರಿಶೀಲಿಸುತ್ತಿದ್ದಾರೆ.
ಆರ್ ಪಿ ಎಫ್ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದು, ಮತ್ತೊಂದು ಎನ್ ಐ ಎ ತಂಡ ಹಳೆ ಜೇವರ್ಗಿ ರಸ್ತೆಯ ಲಾಡ್ಜ್ ನಲ್ಲಿ ಬಾಂಬರ್ ಗಳನ್ನು ಪರಿಶೀಲನೆ ನಡೆಸಿದೆ‌.

Next Article