ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ

02:35 PM Dec 19, 2024 IST | Samyukta Karnataka

ಎನ್‌.ಆರ್‌. ಪುರ: ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಕ್ಕಡಬೈಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಎಲಿಯಾಸ್(60) ಎಂಬ ರೈತ ಬಲಿಯಾಗಿದ್ದಾನೆ.
ಮನೆಯ ಹಿಂಭಾಗದ ಕಾಡಿಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿ ಸಾಯಿಸಿದೆ. ಇನ್ನು ಈ ಘಟನೆ ಎನ್.‌ಆರ್.‌ ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ತಿಂಗಳು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿ ಹಿಂಭಾಗ ಕೆರೆಗದ್ದೆ ನಿವಾಸಿ ಉಮೇಶ್ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬಲಿಯಾಗಿದೆ.

Next Article