ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಎಂ.ಬಿ. ಪಾಟೀಲ ಸೂಚನೆ

03:23 PM Jan 20, 2025 IST | Samyukta Karnataka

ವಿಜಯಪುರ: ಇಟ್ಟಿಗೆ ಭಟ್ಟಿ ಮಾಲೀಕ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಪ್ರಕರಣ ಕುರಿತಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯೆ ನೀಡಿದ್ದು ವಿಜಯಪುರ ನಗರದ ಹೊರಭಾಗದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿರುವೆ. ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ, ಕಾನೂನು ಪ್ರಕ್ರಿಯೆಯ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣ ದಾಖಲಾಗಿದ್ದು, ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂದಿದ್ದಾರೆ.

Tags :
#ಎಂಬಿಪಾಟೀಲ್‌#ಕಾರ್ಮಿಕ#ವಿಜಯಪುರ#ಹಲ್ಲೆ
Next Article