ಕುಟುಂಬ ಸಮೇತ ಮತದಾನ ಮಾಡಿದ ಡಾಲಿ
11:41 AM Apr 26, 2024 IST
|
Samyukta Karnataka
ಬೆಂಗಳೂರು: ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಡಾಲಿ ಧನಂಜಯ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನನ್ನೂರಲ್ಲಿ ನಾನು vote ಮಾಡಿದೆ. ನೀವು ತಪ್ಪದೆ vote ಮಾಡಿ ಎಂದಿದ್ದಾರೆ.
Next Article