ಕೇಜ್ರೀವಾಲ್ ವಿರುದ್ಧ ೧೦೦ ಕೋಟಿ ಮಾನನಷ್ಟ ಮೊಕದ್ದಮೆ
11:09 PM Jan 22, 2025 IST
|
Samyukta Karnataka
ನವದೆಹಲಿ: ತಮ್ಮ ವಿರುದ್ದ ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ದ ೧೦೦ ಕೋಟಿ ಪಾವತಿಸುವಂತೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Next Article