ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೋಲಾರ ಪ್ರಕರಣ: ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

07:23 PM Dec 17, 2023 IST | Samyukta Karnataka

ಕೋಲಾರ: ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛಗೊಳಿಸಿದ ಪ್ರಕರಣದಲ್ಲಿ ಸದರಿ ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಇವರನ್ನು ಅಮಾನತುಗೊಳಿಸಲಾಗಿರುತ್ತದೆ ಹಾಗೂ ಈ ರೀತಿಯ ಘಟನೆಗಳು ಜರುಗದಂತೆ ಮುಂದೆ ಎಚ್ಚರಿಕೆ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ‌.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Next Article