ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇದು RCB ಯ ಗೆಲುವಿನ  ಹೊಸ ಅಧ್ಯಾಯ...

11:57 PM Apr 25, 2024 IST | Samyukta Karnataka

ಹೈದರಾಬಾದ್ :  ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 35 ರನ್‌ಗಳ  ಜಯದ ಅದ್ಯಾಯ ಬರೆದಿದ್ದಾರೆ.
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ  ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ 7 ವಿಕೆಟ್ ನಷ್ಟಕ್ಕೆ 206 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಹೈದರಾಬಾದ್ . 8 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಲಷ್ಟೇ ಶಕ್ತವಾಯಿತು.

Next Article