ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಖಾಸಗಿ ಬಸ್ ಪಲ್ಟಿ

12:17 PM Sep 18, 2024 IST | Samyukta Karnataka

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ‌ಗಳಾದ ಘಟನೆ ನಡೆದಿದೆ.
ನಗರದ ಸಮೀಪದ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಸರ್ವೀಸ್ ರಸ್ತೆಯಲ್ಲಿ ನಸುಕಿನ ಜಾವ ಈ ಘಟನೆ ನಡೆದಿದ್ದು. ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ, ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags :
#ಅಪಘಾತ
Next Article