ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಂಡನೊಂದಿಗೆ ಜಗಳವಾಡಿ ಚಲಿಸುತ್ತಿದ್ದ ರೈಲಿನಿಂದ ಜಿಗಿದ ಹೆಂಡತಿ

04:32 PM Nov 03, 2024 IST | Samyukta Karnataka

ಭೋಪಾಲ್​: ಗಂಡನ ಜೊತೆ ಜಗಳವಾಡಿದ ಪತ್ನಿ ಚಲಿಸುತ್ತಿದ್ದ ರೈಲಿನಿಂದ ಜಿಗಿದ ಘಟನೆ ಬರೌನಿ ಎಕ್ಸ್​ಪ್ರೆಸ್​​ನಲ್ಲಿ ರೈಲಿನಲ್ಲಿ ನಡೆದಿದೆ.
ಮಧ್ಯಪ್ರದೇಶದ ಬರೌನಿ ಹಾಗೂ ಗುಜರಾತ್​ನ ಅಹಮದಾಬಾದ್ ಮಧ್ಯೆ ಸಂಚರಿಸುತ್ತಿದ್ದ ರೈಲಿನಲ್ಲಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಬಾಗಿಲ ಬಳಿ ನಿಂತಿದ್ದ ಮಹಿಳೆ ಇದ್ದಕ್ಕಿಂದ್ದಂತೆ ರೈಲಿನಿಂದ ಕೆಳಗೆ ಹಾರಿದ್ದಾಳೆ. ಆದರೆ ಮಹಿಳೆ ಬದುಕಿದ್ದಾಳ ಇಲ್ಲವಾ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಸದ್ಯ ಈ ಕುರಿತಂತೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Tags :
#Indian Railwaystrain
Next Article