ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ
11:00 AM Oct 16, 2024 IST
|
Samyukta Karnataka
ಚಿತ್ರದುರ್ಗ: ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಬೆಳಗಿನ ಜಾವ 6 ಗಂಟೆ 55 ನಿಮಿಷದಲ್ಲಿ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಮಗುವಿಗೆ ಜನ್ಮ ನೀಡಿದರು. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನವಾಗಿದೆ ಎನ್ನಲಾಗಿದೆ .ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನ ಹಿನ್ನೆಲೆ , ವೈದ್ಯಾಧಿಕಾರಿಗಳು ಮಗುವನ್ನು ಅಬ್ಜರ್ವೇಶನ್ ನಲ್ಲಿ ಇಟ್ಟಿದ್ದಾರೆ.
Next Article