ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ನಿರ್ಮಾಣ ಮಾಡಿದ ಮಲ್ಲವಕ್ಕನಿಗೆ ಕಾನೂರು ಹೆಗ್ಗಡಿತಿ ನೀಡಿದ ಹೆಬ್ಬಾಳ್ಕರ್‌

12:33 PM Oct 15, 2024 IST | Samyukta Karnataka

ಬೆಂಗಳೂರು: 'ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆಯೆಂಬಂತೆ ಗೃಹಲಕ್ಷ್ಮೀಯ ಹಣದಿಂದ ಊರಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾದ ಮಲ್ಲವ್ವ ಮೇಟಿ ಅವರ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ರಾಯಬಾಗ್ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ನಿರ್ಮಿಸಿರುವ ಗ್ರಂಥಾಲಯ ಜ್ವಲಂತ ಉದಾಹರಣೆಯಾಗಿದೆ, ಅವರ ಈ ಕಾರ್ಯ ನಿಜಕ್ಕೂ ಆವಿಸ್ಮರಣೀಯ. ಮಲ್ಲವಕ್ಕ ಮೇಟಿ ಅವರ ನಿಸ್ವಾರ್ಥ ಸೇವೆಯ ಹಿನ್ನೆಲೆಯಲ್ಲಿ ಚಿಕ್ಕ ಉಡುಗೊರೆಯಾಗಿ ರಾಷ್ಟ್ರಕವಿ ಕುವೆಂಪು ಅವರು‌ ಬರೆದಿರುವ 'ಕಾನೂರು ಹೆಗ್ಗಡಿತಿ' ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಕಳುಹಿಸುತ್ತಿದ್ದೇನೆ ಎಂದಿದ್ದಾರೆ.

Tags :
#ಗ್ರಂಥಾಲಯ#ಬೆಂಗಳೂರು#ಮಂಟೂರು#ಮಲ್ಲವ್ವ#ಲಕ್ಷ್ಮೀಹೆಬ್ಬಾಳ್ಕರ್‌
Next Article