ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಳಿಗಾಲದ ಅಧಿವೇಶನ: ಸಂಸತ್ತ ಕಲಾಪ ಮುಂದೂಡಿಕೆ

01:37 PM Nov 25, 2024 IST | Samyukta Karnataka

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.
ಇಂದಿನಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಗಣ್ಯರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಬುಧವಾರದವರೆಗೂ ಮುಂದೂಡಲಾಯಿತು.

Tags :
#NarendraModi#PMModi#wintersession#ಚಳಿಗಾಲಅಧಿವೇಶನ
Next Article