ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಾಲಕನ ಸಮೇತ ಸುಟ್ಟು ಕರಕಲಾದ ಕಾರು ಪತ್ತೆ

03:50 PM Oct 02, 2024 IST | Samyukta Karnataka

ಚಿಕ್ಕೋಡಿ : ತಾಲೂಕಿನ ಜೈನಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ, ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಆಗಮಿಸಿ ಪರಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ತನಿಖೆ ದಾಖಲಾಗಿದೆ.

Tags :
#ಅಪಘಾತ
Next Article