ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿಕಿತ್ಸೆ ಫಲಿಸದೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

11:22 AM Jun 13, 2024 IST | Samyukta Karnataka

ಶಿವಮೊಗ್ಗ: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.
ಜಿಲ್ಲೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವು ಆಗಿದೆ, ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಯಾಗಿದ್ದ ನಾಗರಾಜ್(35) ಎಂಬುವವರು ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ನಾಗರಾಜ್​ಗೆ ಶುಗರ್ ಕೂಡ ಇತ್ತು. ಹೀಗಾಗಿ ಈ ಸಾವು ಡೆಂಗ್ಯೂನಿಂದಲೇ ಸಂಭವಿಸಿದೆಯೇ ಎಂದು ನಿಖರವಾಗಿ ತಿಳಿದುಬಂದಿಲ್ಲ. ಶುಗರ್ ನಿಂದಲೂ ಬಳಲುತ್ತಿದ್ದ ನಾಗರಾಜ್​ಗೆ ಪ್ಲೇಟ್ ಲೆಟ್ 26,000 ಕುಸಿದಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಯಾವ ಕಾರಣದಿಂದ ಸಾವು ಎಂಬುವುದು ಖಚಿತವಾಗಲಿದೆ.

Next Article