ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿಕ್ಕಮಗಳೂರು : ಮಲೆನಾಡು ಭಾಗದ 6 ತಾಲೂಕಿನ ಶಾಲೆಗಳಿಗೆ ರಜೆ

09:31 AM Jul 25, 2024 IST | Samyukta Karnataka

ಚಿಕ್ಕಮಗಳೂರು : ಕಾಫಿನಾಡ ಮಲೆನಾಡ ಭಾಗದಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಗಾಳಿ-ಮಳೆ ಆಗುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ರಸ್ತೆಗಳ ಅಂಚಿನಲ್ಲಿರುವ ಮರಗಳ ಅಪಾಯಕಾರಿ ಎನ್ನಲಾದ ರೆಂಬೆ ಕೊಂಬೆಗಳನ್ನು ಕತ್ತರಿಸುವ ಕೆಲಸವು ನಡೆಯುತ್ತಿದೆ.

Next Article