ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹ್ಮದ್ ಆಸ್ಪತ್ರೆಗೆ ದಾಖಲು
04:38 PM Apr 15, 2024 IST
|
Samyukta Karnataka
ಚಿತ್ರದುರ್ಗ: ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ದೀಡಿರ್ ಎದೆನೋವಿನಿಂದಾಗಿ ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ,
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Article