ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚುನಾವಣಾ ಸಮೀಕ್ಷೆಯಲ್ಲಿ ಟ್ರಂಪ್ ಮುನ್ನಡೆ

01:15 AM Feb 22, 2024 IST | Samyukta Karnataka

ದಕ್ಷಿಣ ಕರೊಲಿನಾ(ಅಮೆರಿಕ): ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು ಸ್ಪರ್ಧೆಯಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ. ಪ್ರಾಥಮಿಕ ಸಮೀಕ್ಷೆಯಲ್ಲಿ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ಹೀಗಿದ್ದರು ಕೂಡಾ ವೈಟ್ ಔಸ್ ರೇಸ್‌ನಲ್ಲಿ ಉಳಿದುಕೊಳ್ಳುವುದಾಗಿ ಹ್ಯಾಲೆ ಪ್ರತಿಜ್ಞೆ ಮಾಡಿದ್ದಾರೆ.
ಸೌತ್ ಕರೊಲಿನಾದಲ್ಲಿ ಎರಡು ಬಾರಿ ಗವರ್ನರ್ ಆಗಿ ಸೇವೆ ಸಲ್ಲಿಸಿರುವ ಹ್ಯಾಲೆ ಗ್ರೀನ್ಸ್ವಿಲ್ಲೆ ಸಿಟಿಯಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು. ದಕ್ಷಿಣ ಕರೊಲಿನಾದ ಮಾಜಿ ಗವರ್ನರ್ ಎಲ್ಲಿಯೂ ಹೋಗುತ್ತಿಲ್ಲ ಮತ್ತು ಕೊನೆಯ ಮತ ಚಲಾವಣೆವರೆಗೂ ತಮ್ಮ ಪ್ರಯತ್ನವನ್ನು ಮುಂದುವರಿಸುತ್ತೇನೆ ಎಂದು ಒತ್ತಿ ಹೇಳಿದ್ದಾರೆ. `ಹ್ಯಾಲೆ ಶೀಘ್ರದಲ್ಲೇ ರೇಸ್‌ನಿಂದ ಹೊರಗುಳಿಯಬಹುದು' ಎಂಬ ಊಹಾಪೋಹಗಳ ನಂತರ ನಿಕ್ಕಿ ಹ್ಯಾಲೆ ಈ ಸ್ಪಷ್ಟನೆ ನೀಡಿದ್ದಾರೆ.

Next Article