ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜನಶತಾಬ್ದಿ ರೈಲುಗಳಿಗೆ ತಿಪಟೂರು ನಿಲ್ದಾಣದಲ್ಲಿ ನಿಲುಗಡೆ

04:08 PM Oct 18, 2024 IST | Samyukta Karnataka

ಬೆಂಗಳೂರು: ಜನ ಶತಾಬ್ದಿ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೆ ಶೀಘ್ರವೇ ನಿಲುಗಡೆಗೆ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಹುಬ್ಬಳ್ಳಿ - ಬೆಂಗಳೂರು ಜನ ಶತಾಬ್ದಿ (ರೈಲು ಸಂಖ್ಯೆ 12079/80) ಹಾಗೂ ಶಿವಮೊಗ್ಗ - ಬೆಂಗಳೂರು ಜನ ಶತಾಬ್ದಿ (ರೈಲು ಸಂಖ್ಯೆ 12089/90) ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಈ ಬೇಡಿಕೆಯನ್ನು ಈಡೇರಿಸಲಾಗಿದ್ದು, ಶೀಘ್ರವೇ ನಿಲುಗಡೆಗೆ ಚಾಲನೆ ನೀಡಲಾಗುತ್ತದೆ ಎಂದಿದ್ದಾರೆ. ಇದೀಗ ತಿಪಟೂರು ಜನತೆಯ ಬೇಡಿಕೆ ಈಡೇರಿಸಲಾಗಿದ್ದು, ಈ ಮೇಲ್ಕಂಡ ಎರಡೂ ಜನ ಶತಾಬಿ ರೈಲುಗಳು ತಿಪಟೂರಿನಲ್ಲಿ ನಿಲುಗಡೆ ನೀಡಲಿವೆ. ಶೀಘ್ರವೇ ನಿಲುಗಡೆಗೆ ಚಾಲನೆ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.

Tags :
#Trains#Travel#ರೈಲು
Next Article