ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಪಾನ್‍ನಲ್ಲಿ ಭೂಕಂಪ: ಸುನಾಮಿ ಎಚ್ಚರಿಕೆ

04:12 PM Jan 01, 2024 IST | Samyukta Karnataka

ಟೋಕಿಯೊ: ಈಶಾನ್ಯ ಜಪಾನ್‍ನಲ್ಲಿ ಭೂಕಂಪ ಸಂಭವಿಸಿದ್ದು, ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಸ್ಥಳೀಯ ಕಾಲಮಾನ ಸಂಜೆ 4:10 ಸುಮಾರಿಗೆ ಇಶಿಕಾವಾ ಪ್ರಾಂತ್ಯದ ನೋಟೊ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6 ಭೂಕಂಪನದ ತೀವ್ರತೆ ದಾಖಲಾಗಿದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‌ ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Next Article