ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಮ್ಮು-ಕಾಶ್ಮೀರದಲ್ಲಿ ಶೀಘ್ರ ವಿಧಾನಸಭೆ ಚುನಾವಣೆ

10:23 PM Apr 12, 2024 IST | Samyukta Karnataka

ಉಧಂಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉಧಂಪುರದಲ್ಲಿ ಸಾರ್ವ­ಜನಿಕ ರ‍್ಯಾಲಿಯನ್ನದ್ದೇಶಿಸಿ ಮಾತನಾಡುತ್ತಿದ್ದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಸಿಗುತ್ತದೆ. ಇಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮತ್ತು ಮಂತ್ರಿಗಳು ಲಭ್ಯವಾಗಲಿದ್ದಾರೆ. ಎಲ್ಲಾ ವರ್ಗದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದರು. ಅಷ್ಟೇ ಅಲ್ಲ, ದೇಶ-ವಿದೇಶಗಳ ದೊಡ್ಡ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲಿವೆ. ಪ್ರವಾಸೋದ್ಯಮದ ಜೊತೆಗೆ, ರಾಜ್ಯವು ಕ್ರೀಡೆ ಮತ್ತು ಸ್ಟಾರ್ಟ್ಪ್‌ಗಳಿಗೂ ಹೆಸರು­­ವಾಸಿ­ಯಾಗಲಿದೆ ಎಂದರು.

Next Article