ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಮ್ಮು ಕಾಶ್ಮೀರ: ಶಾಂತಿ ಮರಳಿ ತರಲು ಸರ್ಕಾರದ ದೃಢಸಂಕಲ್ಪ

10:55 AM Jul 09, 2024 IST | Samyukta Karnataka

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಶಾಂತಿಯನ್ನು ಮರಳಿ ತರಲು ಸರ್ಕಾರದ ದೃಢಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಪೋಸ್ಟ್‌ ಮಾಡಿರುವ ಅವರು ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 5 ಭಾರತೀಯ ಸೇನಾ ಯೋಧರು ಪ್ರಾಣ ಕಳೆದುಕೊಂಡ ಸುದ್ದಿಯಿಂದ ಮನಸ್ಸಿಗೆ ತೀವ್ರ ನೋವಾಗಿದೆ. ಈ ವೀರ ಯೋಧರ ಕುಟುಂಬಸ್ಥರಿಗೆ ಸಂತಾಪಗಳು. ಭಗವಂತನು ಈ ನೋವನ್ನು ಭರಿಸುವ ಶಕ್ತಿ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ಪ್ರದೇಶದಲ್ಲಿ ಶಾಂತಿಯನ್ನು ಮರಳಿ ತರಲು ಸರ್ಕಾರವು ದೃಢಸಂಕಲ್ಪದೊಂದಿಗೆ ತ್ವರಿತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

Next Article