ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಡಾ.ಸರಸ್ವತಿ ಕಳಸದಗೆ ರಾಷ್ಟ್ರೀಯ ವಿದ್ಯಾಭೂಷಣ ಪ್ರಶಸ್ತಿ

10:05 AM Dec 22, 2024 IST | Samyukta Karnataka

ಹುಬ್ಬಳ್ಳಿ : ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ(ರಿ), ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ(ರಿ) ಕೊಡಮಾಡುವ “ ರಾಷ್ಟ್ರೀಯ ವಿದ್ಯಾಭೂಷಣ ರಾಷ್ಟ್ರ ಪ್ರಶಸ್ತಿ" ಗೆ ಇಲ್ಲಿನ ನಿವೃತ್ತ ಪ್ರಾಚಾರ್ಯೆ ಡಾ. ಸರಸ್ವತಿ ಆರ್.ಕಳಸದ ಅವರು ಭಾಜನರಾಗಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉನ್ನತ ಶಿಕ್ಷಣಕ್ಕೆ ನೀಡಿದ ಗುರುತರ ಮೌಲ್ಯಾಧಾರಿತ ಸೇವೆ , ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದೇ ಡಿಸೆಂಬರ್ 27 ರಂದು ಬೆಂಗಳೂರಿನ ನಯನ ರಂಗ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

Tags :
#ಧಾರವಾಡ#ಹುಬ್ಬಳ್ಳಿ
Next Article