ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಂತರ್ಜಾತಿ ವಿವಾಹಕ್ಕೆ ೨ ಲಕ್ಷ ರೂ. ಪ್ರೋತ್ಸಾಹಧನ

11:05 PM Mar 25, 2024 IST | Samyukta Karnataka

ಬೆಂಗಳೂರು: ಅಂತರ್ಜಾತಿ ವಿವಾಹವಾಗುವವರಿಗೆ ರಾಜ್ಯ ಸರ್ಕಾರ ೨ ಲಕ್ಷ ರೂ. ಪ್ರೋತ್ಸಾಹ ಧನ ನೀಡಲಿದೆ.
ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಪರಿಶಿಷ್ಟ ಜಾತಿಯ ಉಪ ಜಾತಿಗಳ ಯುವತಿ/ಯುವಕರನ್ನು ವಿವಾಹವಾದಲ್ಲಿ ಒಳ ಪಂಗಡಗಳ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಡಿ ೨ ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ.
ಅರ್ಹತೆ: ದಂಪತಿ ಪರಿಶಿಷ್ಟ ಜಾತಿಯ ಬೇರೆ ಬೇರೆ ಉಪಜಾತಿಯವರಾಗಿರಬೇಕು.
ವಯೋಮಿತಿ: ಯುವಕ ೨೧ ರಿಂದ ೪೫ ವರ್ಷ ಹಾಗೂ ಯುವತಿ ೧೮ ರಿಂದ ೪೨ ವರ್ಷ. ಅಂತರ್ಜಾತಿ ವಿವಾಹ/ವಿಧವಾ ಮರು ವಿವಾಹ ಪ್ರೋತ್ಸಾಹಧನ ಪಡೆದವರು ಇದಕ್ಕೆ ಅರ್ಹರಲ್ಲ

Next Article