For the best experience, open
https://m.samyuktakarnataka.in
on your mobile browser.

ಅಬಕಾರಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾ ಏಪ್ರಿಲ್​ 23ರವರೆಗೆ ನ್ಯಾಯಾಂಗ ಬಂಧನಕ್ಕೆ

11:17 AM Apr 15, 2024 IST | Samyukta Karnataka
ಅಬಕಾರಿ ಹಗರಣ  ಬಿಆರ್​ಎಸ್​ ನಾಯಕಿ ಕೆ  ಕವಿತಾ ಏಪ್ರಿಲ್​ 23ರವರೆಗೆ ನ್ಯಾಯಾಂಗ ಬಂಧನಕ್ಕೆ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.