ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅರುಣಾಚಲದಲ್ಲಿ ಬಿಜೆಪಿಯ ದಾಖಲೆ ಜಯ: ಸಿಕ್ಕಿಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ SKM

04:02 PM Jun 02, 2024 IST | Samyukta Karnataka

ಗ್ಯಾಂಗ್ಟಾಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ಭಾನುವಾರ ಹಿಮಾಲಯ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ.
ಸಿಕ್ಕಿಂ ರಾಜ್ಯದ ವಿಧಾನಸಭೆ ಚುನಾವಣೆಯ ಫಲಿತಾಂಶ ಚುನಾವಣಾ ಆಯೋಗ ಪ್ರಕಟಿಸಿದ್ದು 32 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಕೆಎಂ: 31, ಎಸ್‌ಡಿಪಿ: 01 ಸಿಕ್ಕಿಂನಲ್ಲಿ ಎಸ್‌ಕೆಎಂ ಎರಡನೇ ಸಲ ಅಧಿಕಾರದ ಚುಕ್ಕಾಣಿ ಹಿಡಿದೆ

ಅರುಣಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು 60 ವಿಧಾನಸಭಾ ಕ್ಷೇತ್ರಗಳಲ್ಲಿ 6 ಬಿಜೆಪಿ: 46, ಎನ್‌ಪಿಇಪಿ: 05, ಎನ್‌ಸಿಪಿ: 03,ಪಿಪಿಎ: 02, ಪಕ್ಷೇತರ: 03 ಸ್ಥಾನಗಳನ್ನು ಪಡೆದಿವೆ, ಬಹುಮತಕ್ಕೆ ಬೇಕಾದ ಸ್ಥಾನಗಳು: 31 ಆಗಿದೆ ಅರುಣಾಚಲದಲ್ಲಿ ಬಿಜೆಪಿ ಮೂರನೇ ಸಲ ಗೆಲುವು ದಾಖಲಿಸಿದೆ.

Next Article