ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ

04:36 PM May 09, 2024 IST | Samyukta Karnataka

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ-2ರ ವೇಳಾಪಟ್ಟಿ
ಜೂನ್‌ 07 - ಪ್ರಥಮ ಭಾಷೆ
ಜೂನ್‌ 08 - ತೃತೀಯ ಭಾಷೆ
ಜೂನ್‌ 10 - ಗಣಿತ, ಸಮಾಜ ವಿಜ್ಞಾನ
ಜೂನ್‌ 11 - ಅರ್ಥಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
ಜೂನ್‌ 12 - ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಜೂನ್‌ 13 - ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
ಜೂನ್‌ 14 – ಸಮಾಜ ಶಾಸ್ತ್ರ

Next Article